ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಸುನಾದ ಸಭಾಂಗಣದಲ್ಲಿ ಸಂಪನ್ನಗೊಂಡಿತು.
ಮೊದಲಿಗೆ ವೇಣುವಾದನದೊ0ದಿಗೆ ಶ್ರೀಪತಿ ರಾವ್ ಇವರು ಕಾರ್ಯಕ್ರಮ ನಡೆಸಿಕೊಟ್ಟರು. ನಂತರ ಗಾಯನ ಕಾರ್ಯಕ್ರಮಗಳನ್ನು ಮಹಾಬಲೇಶ್ವರ ಬಿರ್ಮುಕಜೆ ಹಾಗೂ ಶರಣ್ಯ ನಂದನ್ ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್‍ನಲ್ಲಿ ಧನ್ಯಶ್ರೀ, ಸುಮೇಧ ಅಮೈ, ಮೃದಂಗ ವಾದನದಲ್ಲಿ ವಿದ್ವಾನ್ ವಸ0ತ ಕೃಷ್ಣ ಕಾ0ಚನ ಹಾಗು ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಸಹಕರಿಸಿದರೆ ಮೋರ್ಚಿಂಗ್ ನಲ್ಲಿ ಭರತ್ ಕುಮಾರ್ ಸುಳ್ಯ ಇವರು ಸಾಥ್ ನೀಡಿದರು.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…