ಪುತ್ತೂರಿನ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ- ಕಾಂಗ್ರೆಸ್ ಪ್ರತಿಭಟನೆ

July 9, 2019
9:53 PM

ಸುಳ್ಯ: ಪುತ್ತೂರಿನ ಕಾಲೇಜು ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ಸುಳ್ಯ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳವಾರ ಸುಳ್ಯ ಬಸ್ ನಿಲ್ದಾಣದ ಬಳಿಯಲ್ಲಿ ಪ್ರತಿಭಟನಾ ಸಭೆ ನಡೆಯಿತು. ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ, ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ತಾಲೂಕು ಜನಜಾಗೃತಿ  ಅಧ್ಯಕ್ಷ ಕಳಂಜ ವಿಶ್ವನಾಥ ರೈ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್ ಸುಳ್ಯ, ಕಾಂಗ್ರೆಸ್ ವಕ್ತಾರ ನಂದರಾಜ ಸಂಕೇಶ, ಸಾಮಾಜಿಕ ಜಾಲತಾಣ ಮುಖ್ಯಸ್ಥ ಹರಿಪ್ರಸಾದ್ ಕೆ.ಕೆ. ಮೊದಲಾದವರು ಮಾತನಾಡಿದರು.
ಈ ಸಂದರ್ಭ ಬೀರಾ ಮೊಯ್ದೀನ್, ಕೆ.ಎಂ. ಮುಸ್ತಫಾ, ಜಿ.ಕೆ.ಹಮೀದ್, ಪರಮೇಶ್ವರ ಕೆಂಬಾರೆ, ಶರೀಪ್ ಕಂಠಿ. ಶ್ರೀಹರಿ ಕುಕ್ಕುಡೇಲು, ಪ್ರೇಮಾ ಟೀಚರ್, ಪ್ರವೀಣಾ ರೈ ಮರುವಂಜ, ಸದಾನಂದ ಮಾವಂಜಿ, ಸತ್ಯಕುಮಾರ್ ಆಡಿಂಜ, ಪ್ರಶಾಂತ್ ರೈ ಮರುವಂಜ, ಶರೀಪ್ ಕುತ್ತಮೊಟ್ಟೆ, ಒವಿನ್ ಪಿಂಟೋ, ಅನಿಲ್ ರೈ ಬೆಳ್ಳಾರೆ, ಎಸ್.ಎಂ.ಬಾಪೂ ಸಾಹೇಬ್, ಮುಸ್ತಫಾ ಅಂಜಿಕಾರು, ಮಹಮ್ಮದ್ ಪವಾಝ್, ಶ್ರೀಲತಾ ಪ್ರಸನ್ನ, ಜೂಲಿಯಾನ ಕ್ರಾಸ್ತಾ, ಶಕುಂತಳಾ ಬೆಳ್ಳಾರೆ, ಅಚ್ಚುತ ಮಲ್ಕಜೆ, ನಾಗಕುಮಾರ್ ಶೆಟ್ಟಿ, ದಿನೇಶ್ ಸರಸ್ವತಿ ಮಹಲ್, ಗುಣವರ್ಧನ ಕೆದಿಲ, ಅನುಸೂಯ ಪೆರುವಾಜೆ, ಚಂದ್ರಲಿಂಗಂ, ಆನಂದ ಬೆಳ್ಳಾರೆ, ದೀರಜ್ ಕ್ರಾಸ್ತಾ, ಪ್ರಭಾಕರ ನಾಯಕ್, ಬಾಲಕೃಷ್ಣ ಭಟ್, ವಸಂತ ಕುದ್ಪಾಜೆ, ಸೋಮಶೇಖರ ಜಬಳೆ, ಮಹೇಶ್ ಕುಮಾರ್ ಕರಿಕ್ಕಳ, ಪ್ರತಿಭಾ ಕಾಯರ, ಪ್ರಹ್ಲದ್, ಮಿಥುನ್ ಕರ್ಲಪ್ಪಾಡಿ, ಲಕ್ಷ್ಮಣ್ ಶೆಣೈ, ಖಾದರ್ ಮೊದಲಾದವರು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror