ಪುತ್ತೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಬಹಿರಂಗವಾದ್ದು ಹೇಗೆ ?

July 5, 2019
6:54 AM

ಪುತ್ತೂರು: ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಇದಕ್ಕೆ ಸಂಬಂಧಿಸಿ ಮತ್ತೆ 8 ಜನರನ್ನು ಬಂಧಿಸಲಾಗಿದೆ.

Advertisement
Advertisement
Advertisement

ಈ ಬಗ್ಗೆ ಪೊಲೀಸರು ನಡೆಸಿದ ತನಿಖೆಯ ವರದಿ ಹೀಗಿದೆ, ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾದ  ಪ್ರಖ್ಯಾತ ಎಂಬಾತನು ತಾನು ತನ್ನ ಸ್ನೇಹಿತರೊಂದಿಗೆ ಸೇರಿ ನಡೆಸಿರುವ ಸಾಮೂಹಿಕ ಅತ್ಯಾಚಾರದ ವಿಡಿಯೋವನ್ನು ತನ್ನ ಮೊಬೈಲ್ ನ ಒಂದು ಅ್ಯಪ್ ನಲ್ಲಿ ಸ್ಟೇಟಸ್ ಹಾಕಿ ಕೊಂಡಿದ್ದು ಈ ವಿಡಿಯೋವನ್ನು ಅದೇ ಕಾಲೇಜಿನ ಮೋಹಿತ್‌ ಎಂಬಾತನು ತನ್ನ ಮೊಬೈಲ್ ನಲ್ಲಿ ಡೌನ್ ಲೋಡ್ ಮಾಡಿಕೊಂಡಿರುತ್ತಾನೆ. ಕಾಲೇಜಿನ ವಿದ್ಯಾರ್ಥಿಗಳ ಚುನಾವಣೆ ಸಮಯ ಗುಂಪು-ಗುಂಪುಗಳಾಗಿ ವಿದ್ಯಾರ್ಥಿಗಳು ವೈಷಮ್ಯ ಬೆಳೆಸಿಕೊಂಡಿರುತ್ತಾರೆ. ಒಂದು ಗುಂಪಿನಲ್ಲಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಕೆಲವರ ತೇಜೋವಧೆ ಮಾಡುವ ಉದ್ದೇಶದಿಂದ ಶ್ರೇಯಾಂಸ್  ಎಸ್ ಎಂಬಾತನು ತನಗೆ ಬೇರೆಯವರ ಮೂಲಕ ದೊರೆತ ಈ ವಿಡಿಯೋವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಮಾಡಿರುವುದಾಗಿದೆ. ಈ ಪ್ರಕರಣದಲ್ಲಿ ವಿಡಿಯೋ ವನ್ನು ಸಾರ್ವಜನಿಕವಾಗಿ ಪ್ರಸಾರ ಪಡಿಸಿದ ಆರೋಪದಲ್ಲಿ ಮತ್ತೆ 8 ಜನರನ್ನು  ಬಂಧಿಸಲಾಗಿದೆ.

Advertisement

ಮತ್ತೆ ಬಂಧಿಸಿದ ಆರೋಪಿಗಳು ಮುರಳೀಧರ, ಚಂದ್ರಶೇಖರ ಮಯ್ಯ, ಶ್ರೇಯಾಂಸ್,  ಪೂವಪ್ಪ ಕೆ, ಪವನ್ ಕುಮಾರ್ ಡಿ, ಮೋಹಿತ್‌ ಪಿ ಜಿ, ಧ್ಯಾನ್‌ ಎ ಎನ್‌, ಅದ್ವಿತ್‌ ಕುಮಾರ್‌ ನಾಯ್ಕ್‌ ಎಂಬವರುಗಳನ್ನು  ಪೊಲೀಸರು ದಸ್ತಗಿರಿ ಮಾಡಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಚ್ಚುತ್ತಿರುವ ಆನ್‌ಲೈನ್ ವಂಚನೆ ಪ್ರಕರಣಗಳು | ಸಾರ್ವಜನಿಕರ ಜಾಗೃತಿಗಾಗಿ ಅರಿವು ಕಾರ್ಯಕ್ರಮ
November 15, 2024
10:56 PM
by: The Rural Mirror ಸುದ್ದಿಜಾಲ
ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?
August 2, 2024
2:13 PM
by: The Rural Mirror ಸುದ್ದಿಜಾಲ
ಕೀನ್ಯಾದಲ್ಲಿ ಕಾಗೆಗಳನ್ನು ಕೊಲ್ಲಲು ಆದೇಶ | ಈಗ ಅಮೇರಿಕಾದಲ್ಲಿ ನಾಲ್ಕೂವರೆ ಲಕ್ಷ ಗೂಬೆಗಳನ್ನು ಕೊಲ್ಲಲು ಆದೇಶ..! | ಕಾರಣ ಏನು ಗೊತ್ತಾ..?
July 6, 2024
12:06 PM
by: The Rural Mirror ಸುದ್ದಿಜಾಲ
ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಬರೋಬ್ಬರಿ 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ |
May 10, 2024
12:39 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror