ಪುತ್ತೂರು | ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಮುಂದೂಡಿಕೆ

June 28, 2020
3:29 PM

ಪುತ್ತೂರು: ಪುತ್ತೂರು ಆಸುಪಾಸಿನಲ್ಲಿ ಕೊರೊನಾ  ಪ್ರಕರಣಗಳು ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಜು.1  ರಿಂದ 6 ಜುಲೈ 2020ರವರೆಗೆ ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ನಡೆಯಬೇಕಾಗಿದ್ದ ” ಉದ್ಯೋಗ ನೈಪುಣ್ಯ ತರಬೇತಿ ಶಿಬಿರ” ವನ್ನು ಮುಂದೂಡಲಾಗಿದೆ. ತರಬೇತಿಯ ಹೊಸ ದಿನಾಂಕವನ್ನು ತಿಳಿಸಲಾಗುವುದು ಎಂದು ಆಯೋಜನಕರ ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಿ.ಎಂ. ಕಿಸಾನ್ ಸಹಾಯಧನಕ್ಕೆ ‘FRUITS’ ತಂತ್ರಾಂಶದಲ್ಲಿ ನೋಂದಣಿ ಕಡ್ಡಾಯ
February 28, 2026
6:48 AM
by: ಮಿರರ್‌ ಡೆಸ್ಕ್
ಪುತ್ತೂರಿನಲ್ಲಿ ಫೆ.21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ
February 6, 2026
9:37 PM
by: ಮಿರರ್‌ ಡೆಸ್ಕ್
ಸ್ವಾವಲಂಬನೆಯ ಸಂಭ್ರಮ | ಮಂಗಳೂರಲ್ಲಿ ರಾಷ್ಟ್ರಮಟ್ಟದ ಮಹಿಳಾ ಉತ್ಪನ್ನಗಳ ಬೃಹತ್ ಮೇಳ
February 6, 2026
8:54 PM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡ ರೈತರಿಗೆ ಫೆ.20-21 ರಂದು ಕೋಳಿ ಸಾಕಾಣಿಕೆ ತರಬೇತಿ | ಮಂಗಳೂರು ಪಶುಪಾಲನಾ ಇಲಾಖೆ ಪ್ರಕಟಣೆ
February 4, 2026
7:55 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror