ಪುತ್ತೂರು: ಪುತ್ತೂರು ಆಸುಪಾಸಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಜು.1 ರಿಂದ 6 ಜುಲೈ 2020ರವರೆಗೆ ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ನಡೆಯಬೇಕಾಗಿದ್ದ ” ಉದ್ಯೋಗ ನೈಪುಣ್ಯ ತರಬೇತಿ ಶಿಬಿರ” ವನ್ನು ಮುಂದೂಡಲಾಗಿದೆ. ತರಬೇತಿಯ ಹೊಸ ದಿನಾಂಕವನ್ನು ತಿಳಿಸಲಾಗುವುದು ಎಂದು ಆಯೋಜನಕರ ಪ್ರಕಟಣೆ ತಿಳಿಸಿದೆ.
ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…
ಹಾಲಿನ ದರವನ್ನು ₹12 ಹೆಚ್ಚಿಸುವಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿದ್ದಾರೆ.…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…
ಕುಟುಂಬದ ನಿಜವಾದ ಶ್ರೀಮಂತಿಕೆ ಹಣ, ಸ್ಥಾನಮಾನ ಅಥವಾ ವೈಭವದಲ್ಲಿಲ್ಲ; ಪರಸ್ಪರ ಗೌರವ, ನಂಬಿಕೆ…
ಇತ್ತೀಚಿನ ನೈಸರ್ಗಿಕ ವಿಪತ್ತುಗಳು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಮತ್ತಷ್ಟು ಸ್ಪಷ್ಟಪಡಿಸುತ್ತಿದ್ದು, ಕಾನೂನು ಮತ್ತು…
ಕರ್ನಾಟಕದಲ್ಲಿ ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿಯುವ ಮುನ್ನವೇ ಮಳೆಯ ವಾತಾವರಣದಲ್ಲಿ ಬದಲಾವಣೆಯ ಲಕ್ಷಣಗಳು…