ಪುತ್ತೂರು:ಲಾಕ್ಡೌನ್ ಆರಂಭವಾದ ಬಳಿಕ ಸುಮಾರು 25 ದಿನಗಳಿಂದ ಅಡಿಕೆ ಖರೀದಿ ನಡೆಯುತ್ತಿರಲಿಲ್ಲ. ಇದೀಗ ಸರಕಾರದ ಆದೇಶದಂತೆ ಎಪಿಎಂಸಿಯಲ್ಲಿ ಸೂಕ್ತ ನಿಯಮ ಪಾಲನೆಯೊಂದಿಗೆ ಅಡಿಕೆ ಖರೀದಿ ನಡೆಸಲು ಸಾಧ್ಯವಾಗಿದೆ. ಪುತ್ತೂರು ಎಪಿಎಂಸಿಯಲ್ಲಿ ಅಡಿಕೆ ಖರೀದಿ ಸೋಮವಾರ ಆರಂಭಗೊಂಡಿದೆ. ಅಡಿಕೆ ವರ್ತಕರು ಎಪಿಎಂಸಿಯಲ್ಲಿ ಖರೀದಿ ನಡೆಸುತ್ತಿದ್ದಾರೆ. ಇದುವರೆಗೆ ಕ್ಯಾಂಪ್ಕೋ ಖರೀದಿ ನಡೆಸುತ್ತಿತ್ತು, ಈಗ ಖಾಸಗಿ ವ್ಯಾಪಾರಸ್ಥರೂ ಅಡಿಕೆ ಖರೀದಿಗೆ ಮುಂದಾಗಿದ್ದಾರೆ. ಈ ಮೂಲಕ ಅಡಿಕೆ ಬೆಳೆಗಾರರಿಗೆ ಕೊಮಚ ರಿಲೀಫ್ ಸಿಕ್ಕಿದೆ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…