(ಸಾಂದರ್ಭಿಕ ಚಿತ್ರ)
ಪುತ್ತೂರು: ತಾಲೂಕಿನ ಕುರಿಯ ಗ್ರಾಮದ ಹೊಸಮಾರು ಅಜಲಾಡಿ ಎಂಬಲ್ಲಿ ಕೊಗ್ಗು ಸಾಹೇಬ್(60) ಹಾಗೂ ಅವರ ಮೊಮ್ಮಗಳು ಶಾಲಾ ವಿದ್ಯಾರ್ಥಿನಿ ಸಮಿಹಾ(16) ಕೊಲೆಯಾಗಿದ್ದಾರೆ. ಕೊಗ್ಗು ಸಾಹೇಬ್ ಅವರ ಪತ್ನಿ ಖದೀಜಾ(55) ಗಂಭೀರ ಗಾಯಗೊಂಡಿದ್ದಾರೆ.ಕೊಲೆಗೆ ಕಾರಣ ತಿಳಿದುಬಂದಿಲ್ಲ. ಕೊಗ್ಗು ಸಾಹೇಬ್ ಅವರ ಪುತ್ರ ರಝಾಕ್ ಅವರು ಬೆಳಿಗ್ಗೆ ಹೋಗಿದ್ದಾಗ ಮೂವರು ರಕ್ತಸಿಕ್ತವಾಗಿ ಬಿದ್ದಿರುವುದು ಕಂಡುಬಂದಿದೆ. ಸಂಪ್ಯ ಠಾಣಾ ಎಸ್‌ಐ ಸಕ್ತಿವೇಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
ಮನೆಯಲ್ಲಿ 3 ಮಂದಿ ಮಾತ್ರವೇ ಇದ್ದು ಕೊಗ್ಗು ಸಾಹೇಬ್ ಅವರು ಒಬ್ಬ ಪುತ್ರ ಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿದ್ದು. ಅವರು ಬೆಳಗ್ಗೆ ಹೊಸಮಾರು ಅಜಲಾಡಿಯ ಮನೆಗೆ ಬಂದಾಗ ಕೊಲೆಯ ಮಾಹಿತಿ ಸಿಕ್ಕಿದ್ದು ತಕ್ಷಣವೇ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…