ಪುತ್ತೂರು: ಪುತ್ತೂರು ತಾಲೂಕು 19ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಕೆಯ್ಯೂರು ಜಯಕರ್ನಾಟಕ ಸಭಾಭವನದ ಆವರಣದಲ್ಲಿ ಡಿ. 7ರಂದು ಜರುಗಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಗೊಂಡ ಡಾ| ನರೇಂದ್ರ ರೈ ದೇರ್ಲರವರಿಗೆ ಅಧಿಕೃತವಾಗಿ ಆಮಂತ್ರಣ ನೀಡಲಾಯಿತು.
ಪುತ್ತೂರು ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್, ಗೌರವ ಕಾರ್ಯದರ್ಶಿ ಡಾ| ಶ್ರೀಧರ ಎಚ್. ಜಿ., ಪ್ರೊ| ಎ. ವಿ. ನಾರಾಯಣ, ಪ್ರೊ| ಹರಿನಾರಾಯಣ ಮಾಡಾವು, ಸ್ವಾಗತ ಸಮಿತಿ ಅಧ್ಯಕ್ಷರಾದ ಎ. ಕೆ. ಜಯರಾಮ ರೈ, ಸಂಚಾಲಕರಾದ ಬಿ. ರಘುನಾಥ ರೈ ಕೆಯ್ಯೂರು, ಚೆನ್ನಪ್ಪ ರೈ ದೇರ್ಲ, ನರೇಂದ್ರ ರೈ ದೇರ್ಲರವರ ಧರ್ಮಪತ್ನಿ ಪವಿತ್ರ ನರೇಂದ್ರ ರೈ ಮತ್ತು ಸಹೋದರಿ ಶ್ರೀಮತಿ ರೈಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…