ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ|ನರೇಂದ್ರ ರೈ ದೇರ್ಲ

October 19, 2019
8:12 PM

ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ತಾಲೂಕು ಘಟಕ 19 ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ|ನರೇಂದ್ರ ರೈ ದೇರ್ಲ ಆಯ್ಕೆಯಾಗಿದ್ದಾರೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆ ತಿಳಿಸಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ತಾಲೂಕು ಘಟಕ 19 ನೇ ಸಾಹಿತ್ಯ ಸಮ್ಮೇಳನವು ಡಿ.7 ರಂದು ಕೆಯ್ಯೂರು ಜಯಕರ್ನಾಟಕ ಸಭಾಭವನದಲ್ಲಿ  ನಡೆಯಲಿದೆ. ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಡಾ|ನರೇಂದ್ರ ರೈ ದೇರ್ಲ  ಅವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ ಎಂದು ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪದ್ರೀಪ ಕುಮಾರ ಕಲ್ಕೂರ, ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್, ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಎ. ಕೆ. ಜಯರಾಮ ರೈ, ಗೌರವಾಧ್ಯಕ್ಷ ದಂಬೆಕಾನ ಸದಾಶಿವ ರೈ, ಸಮ್ಮೇಳನ ಸಂಚಾಲಕ ಬಿ. ರಘುನಾಥ ರೈ ಕೆಯ್ಯೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror