ಪುತ್ತೂರು: ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ, ಪುತ್ತೂರು ಕಚೇರಿಯಲ್ಲಿ ಬೆರಳಚ್ಚುಗಾರರ ಸೇವೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ನಿರ್ವಹಿಸಲು ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಫೆಬ್ರವರಿ 20 ರಂದು ಸಂಜೆ 5 ಗಂಟೆ ಒಳಗಾಗಿ ಟೆಂಡರ್ ಮೊಹರು ಮಾಡಿದ ಲಕೋಟೆಯಲ್ಲಿ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 24 ರಂದು ಮಧ್ಯಾಹ್ನ 3 ಗಂಟೆಗೆ ಹಾಜರಿರುವ ಟೆಂಡರುದಾರರ ಸಮಕ್ಷಮ ಪರಿಶೀಲನೆ ನಡೆಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08251-230905 ನ್ನು ಸಂಪರ್ಕಿಸಲು ಹಿರಿಯ ತೋಟಗಾರಿಕೆ ನಿರ್ದೇಶಕರು, ಜಿಲ್ಲಾ ಪಂಚಾಯತ್, ಪತ್ತೂರು, ದ.ಕ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…