ಪುತ್ತೂರು : ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು

July 5, 2019
6:44 PM

ಪುತ್ತೂರು:ಶಾಲೆಗೆ ಹೋಗುವ ಸುಮಾರು 15 ವರ್ಷದ ಪ್ರಾಯದ ವಿದ್ಯಾರ್ಥಿನಿಯ ಅತ್ಯಾಚಾರ ನಡೆಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ಪುತ್ತೂರು ಗ್ರಾಮಾಂತರ ಪ್ರದೇಶದ ಪರನೀರು ಎಂಬಲ್ಲಿ ಬೆಳಗ್ಗೆ ಶಾಲಾ ಬಾಲಕಿ ಶಾಲೆಗೆ ತೆರಳುವ ವೇಳೆ ಆರೋಪಿ ಅಜಿತ್ ಎಂಬಾತ ತಾಯಿ ಸುಸ್ತಾಗಿ ಗುಡ್ಡೆಯಲ್ಲಿ ಬಿದ್ದಿದ್ದಾರೆ ಎಂದು ಹೇಳಿ ಬಾಲಕಿಯನ್ನು ಆರೋಪಿಯು ಕೈ ಹಿಡಿದು ಎಳೆದುಕೊಂಡು ಹೋಗಿ ಬಾಯಿಗೆ ಕೈಯನ್ನು ಅಡ್ಡ ಹಿಡಿದು ಎದೆಯ ಭಾಗಕ್ಕೆ ಕೈ ಹಾಕಿದಾಗ ನೊಂದ ಬಾಲಕಿಯು ಪ್ರಜ್ಞೆ ತಪ್ಪಿ ಬಿದ್ದಿದ್ದು ಬಳಿಕ ಸ್ವಲ್ಪ ಹೊತ್ತು ಕಳೆದು ಎಚ್ಚರವಾದಾಗ ಧರಿಸಿದ್ದ ಸಮವಸ್ತ್ರ ಅಸ್ತವ್ಯಸ್ತವಾಗಿ ಬಿದ್ದಿತ್ತು ನಂತರ  ಬಾಲಕಿಯು  ಮನೆಗೆ ಹೋಗಿದ್ದಳು. ತಕ್ಷಣವೇ  ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ ಎಂದು ದೂರು ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ   ಆರೋಪಿ ಅಜಿತ್ ನನ್ನು ಬಂಧಿಸಲಾಗಿದ್ದು ತನಿಖೆ ನಡೆಯುತ್ತಿದೆ.

Advertisement
ಆರೋಪಿ ಅಜಿತ್

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ | ರಾಜ್ಯಾದ್ಯಂತ ಒಟ್ಟು 15.78 ಕೋಟಿ ಹಣ, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ |
March 23, 2024
11:10 PM
by: The Rural Mirror ಸುದ್ದಿಜಾಲ
ಗ್ರಾಮೀಣ ಭಾಗದಲ್ಲೂ ಗೋಹತ್ಯೆ…!? | ವೈರಲ್‌ ಆಯ್ತು ವಿಡಿಯೋ… | ಕೊಲ್ಲಮೊಗ್ರದಲ್ಲಿ ನಕ್ಸಲ್‌ ಸದ್ದಿನ ಜೊತೆಗೆ ಗೋಹತ್ಯೆಯ ಸದ್ದು…!
March 19, 2024
7:31 PM
by: ದ ರೂರಲ್ ಮಿರರ್.ಕಾಂ
ಮಾಧ್ಯಮಗಳ ಬುರುಡೆ, ಸುಳ್ಳು, ಅತಿರೇಕದ, ಬಾಲಿಶ ಸುದ್ದಿಗಳಿಗೆ ಮತ್ತೊಂದು ಕಪಾಳಮೋಕ್ಷ…..!
March 12, 2024
11:36 AM
by: ವಿವೇಕಾನಂದ ಎಚ್‌ ಕೆ
ಇವರನ್ನು ಬಿಸಿ ಬಿಸಿ ಎಣ್ಣೆಯಲ್ಲಿ ಕರಿದರಷ್ಟೇ ಸಾವಿರ ಸಾವಿರ ಹೆಣ್ಣು ಭ್ರೂಣಗಳಿಗೆ ಸಮಾಧಾನ | ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಿದ ಪಾಪಿಗಳು |
November 28, 2023
1:45 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror