ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಪುತ್ತೂರು ನಗರದ ವತಿಯಿಂದ ವಿಜಯದಶಮಿ ಪ್ರಯುಕ್ತ ಪಥಸಂಚಲನ ನಡೆಯಿತು. ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಹೊರಟು ಪುತ್ತೂರು ನಗರ ಬಸ್ಸು ನಿಲ್ದಾಣ ,ಮಹಾಮ್ಮಾಯಿ ದೇವಸ್ಥಾನ, ಶ್ರೀಧರ ಭಟ್ ಅಂಗಡಿ ಸಮೀಪದಿಂದ ದೇವಸ್ಥಾನದ ಆವರಣದಲ್ಲಿ ಸಮಾಪನ ಗೊಂಡಿತು. ಪಥಸಂಚಲದಲ್ಲಿ ಪುತ್ತೂರು ನಗರದ ಎಲ್ಲಾ ವಸತಿಯಿಂದ ನೂರಾರು ಸಂಖ್ಯೆಯಲ್ಲಿ ಸ್ವಯಂಸೇವಕರು ಪಾಲ್ಗೊಂಡಿದ್ದರು.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…