ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ನಡೆಯುತ್ತಿರುವ ಪುರಾಣ ಕಾವ್ಯ ವಾಚನ ,ಪ್ರವಚನ ಕಾರ್ಯಕ್ರಮದಲ್ಲಿ ಅರಂಬೂರು ಭಾರದ್ವಾಜ ಆಶ್ರಮ ಶ್ರೀ ಕಾಂಚಿಕಾಮಕೋಟಿ ವೇದವಿದ್ಯಾಲಯದ ಅಧ್ಯಾಪಕ ವೆಂಕಟೇಶ ಶಾಸ್ತ್ರಿ ಅವರಿಂದ ಪ್ರವಚನ ಕಾರ್ಯಕ್ರಮ ನಡೆಯಿತು. ಯಕ್ಷಗಾನ ಭಾಗವತರಾದ ಜಯರಾಮ ಕುದ್ರೆತ್ತಾಯ ಕಾವ್ಯ ವಾಚನ ನಡೆಸಿದರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…