Advertisement
ಸುದ್ದಿಗಳು

ಪುರಾಣ ಕಾವ್ಯ ವಾಚನ

Share

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ನಡೆಯುತ್ತಿರುವ ಪುರಾಣ ಕಾವ್ಯ ವಾಚನ ,ಪ್ರವಚನ ಕಾರ್ಯಕ್ರಮದಲ್ಲಿ ಅರಂಬೂರು ಭಾರದ್ವಾಜ ಆಶ್ರಮ ಶ್ರೀ ಕಾಂಚಿಕಾಮಕೋಟಿ ವೇದವಿದ್ಯಾಲಯದ ಅಧ್ಯಾಪಕ ವೆಂಕಟೇಶ ಶಾಸ್ತ್ರಿ ಅವರಿಂದ ಪ್ರವಚನ ಕಾರ್ಯಕ್ರಮ ನಡೆಯಿತು. ಯಕ್ಷಗಾನ ಭಾಗವತರಾದ ಜಯರಾಮ ಕುದ್ರೆತ್ತಾಯ ಕಾವ್ಯ ವಾಚನ ನಡೆಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆಯ ಸಾಧ್ಯತೆ ಮುಂದುವರಿದಿದ್ದು, ಅಕ್ಟೋಬರ್…

56 minutes ago

ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!

ಮಹಾನವಮಿಯ ನಿಜವಾದ ಸಂದೇಶವೆಂದರೆ ರಾವಣ ಮತ್ತು ಮಹಿಷಾಸುರರ ಸಂಹಾರವನ್ನು ಸ್ಮರಿಸುವುದಷ್ಟೇ ಅಲ್ಲ, ನಮ್ಮೊಳಗಿನ…

5 hours ago

ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ

ಮಿಜೋರಾಂನಲ್ಲಿ ಅಡಿಕೆ ತೋಟಗಳಿಗೆ ಕಾಡುತ್ತಿರುವ ಕೀಟಬಾಧೆ ನಿಯಂತ್ರಿಸಲು ವೈಜ್ಞಾನಿಕ ಕ್ರಮಗಳು ಮತ್ತು ಆರ್ಥಿಕ…

8 hours ago

ನಿಮ್ಮ ಮನೆಯ ಮೇಲ್ಛಾವಣಿಯೇ ವಿದ್ಯುತ್ ಉತ್ಪಾದನಾ ಕೇಂದ್ರವಾಗಲಿ..!

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮೆಸ್ಕಾಂ ವತಿಯಿಂದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯ ಕುರಿತು ಸಾರ್ವಜನಿಕರಿಗೆ…

8 hours ago

ಜೀವ ವೈವಿಧ್ಯ ಅನುದಾನ ಬಿಡುಗಡೆ – ಕರ್ನಾಟಕಕ್ಕೆ ₹10.49 ಲಕ್ಷ; ದೇಶದ 30 ಮಂಡಳಿಗಳಿಗೆ ₹1.19 ಕೋಟಿ

ರಾಷ್ಟ್ರೀಯ ಜೀವ ವೈವಿಧ್ಯ ಪ್ರಾಧಿಕಾರವು 29 ರಾಜ್ಯ ಜೀವ ವೈವಿಧ್ಯ ಮಂಡಳಿಗಳು ಮತ್ತು…

23 hours ago

ಹವಾಮಾನ ವರದಿ | 19-10-2026 | ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಲಕ್ಷಣ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಉತ್ತರ…

24 hours ago