ನರಿಮೊಗರು: ಇಲ್ಲಿನ ಪುರುಷರಕಟ್ಟೆಯ ಸರಸ್ವತಿ ವಿದ್ಯಾಮಂದಿರ ಹಿರಿಯ ಪ್ರಾಥಮಿಕ ಶಾಲೆಯ ಕಬಡ್ಡಿ ತಂಡ ಗುತ್ತಿಗಾರಿನಲ್ಲಿ ನಡೆದ ಮುಕ್ತ ಕಬಡ್ಡಿ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ರನ್ನರ್ ಅಪ್ ಮತ್ತು ಬಾಲಕರ ವಿಭಾಗದಲ್ಲಿ ಪ್ರಥಮ ರನ್ನರ್ ಅಪ್ ಸ್ಥಾನ ಪಡೆದು ಪ್ರಶಸ್ತಿ ಗಳಿಸಿರುತ್ತಾರೆ.
ಶಾಲಾ ಸಂಚಾಲಕರಾದ ಅವಿನಾಶ ಕೊಡಂಕಿರಿ ಮಾರ್ಗದರ್ಶನದಲ್ಲಿ ಆಡಳಿತ ಅಧಿಕಾರಿ ಶುಭಾ ಅವಿನಾಶ್ ಮತ್ತು ಮುಖ್ಯ ಗುರು ರಾಜಾರಾಮ ವರ್ಮ ತಂಡಕ್ಕೆ ಸಹಕರಿಸಿದ್ದರು. ಕ್ರೀಡಾ ಶಿಕ್ಷಕ ಮಾಯಿಲಪ್ಪ ತರಬೇತಿ ನೀಡಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel