ಸುಳ್ಯ: ನವಂಬರ್ ತಿಂಗಳ 29 ರಂದು ರಾಜ್ಯದಾದ್ಯಂತ ಬಿಡುಗಡೆಗೊಳ್ಳಲಿರುವ ಪೆನ್ಸಿಲ್ ಬಾಕ್ಸ್ ಕನ್ನಡ ಚಲನಚಿತ್ರದಲ್ಲಿ ಸುಳ್ಯ ಐವರ್ನಾಡಿನ ಇಬ್ಬರು ವಿದ್ಯಾರ್ಥಿಗಳು ನಟಿಸಿರುತ್ತಾರೆ.
ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ 9 ನೇ ತರಗತಿ ವಿದ್ಯಾರ್ಥಿ ಗೌತಮ್ ಎ.ಎಚ್.ಹಾಗೂ ಈತನ ಸಹೋದರಿ ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ದಿಶಾ ಎ.ಎಚ್ ನಟಿಸಿರುತ್ತಾರೆ.
ಇದರ ಟ್ರೈಲರ್ ಇತ್ತೀಚೆಗೆ ಪುತ್ತೂರಿನಲ್ಲಿ ಬಿಡುಗಡೆಗೊಂಡಿದೆ. ಇವರು ಐವರ್ನಾಡು ಗ್ರಾಮದ ಗುತ್ತಿಗಾರುಮೂಲೆ ಆರಿಕಲ್ಲು ಹರೀಶ್ ಎ.ಆರ್. ಮತ್ತು ಮೀನಾಕ್ಷಿ ದಂಪತಿಗಳ ಮಕ್ಕಳು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…