ಪೆರಾಜೆಯಲ್ಲಿ ನೆರೆಹೊರೆ ಯುವಜನ ಸಂಸತ್ತು ಯೋಗ ಕಾರ್ಯಕ್ರಮ

June 18, 2019
12:30 PM

ಪೆರಾಜೆ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ತಾಲೂಕು ಮಟ್ಟದ “ನೆರೆಹೊರೆ ಯುವಜನ ಸಂಸತ್ತು 2019-20” ಎಂಬ ಯೋಗ ಕಾರ್ಯಕ್ರಮವು ಪೆರಾಜೆಯ ಜ್ಯೋತಿ ಪ್ರೌಢ ಶಾಲಾ ಸಭಾಂಗಣದಲ್ಲಿ  ನಡೆಯಿತು.

ನೆಹರು ಯುವ ಕೇಂದ್ರ ಮಡಿಕೇರಿ, ಚಿಗುರು ಯುವಕ ಮಂಡಲ ಪೆರಾಜೆ,ಯುವ ಕೋಟೆ ಯುವಕ ಮಂಡಲ ಪುತ್ಯ ಪೆರಾಜೆ,ಯುವಸ್ಪೂರ್ತಿ ಸಂಘ ಕರಂಟಡ್ಕ,
ಅಮಚೂರು ಯುವಕ ಮಂಡಲ ಪೆರಾಜೆ, ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ನೆಹರು ಯುವ ಕೇಂದ್ರ ಮಡಿಕೇರಿ ಇದರ ಲೆಕ್ಕಾಧಿಕಾರಿಗಳಾದ ಮಹೇಶ್  ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಕುಂದಲ್ಪಾಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು.

ಜ್ಯೋತಿ ಪ್ರೌಢ ಶಾಲೆ ಪೆರಾಜೆ ಇದರ ಮುಖ್ಯ ಶಿಕ್ಷಕರಾದ  ದೊಡ್ಡಣ್ಣ ಬರಮೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಲ್ಲದೆ ತರಬೇತಿ ಹಾಗೂ ಮಾಹಿತಿ ಉಪನ್ಯಾಸ ನೀಡಲು ಯೋಗ ತರಬೇತುದಾರರಾದ ತೀರ್ಥೇಶ್ ಕೆ. ವಿ,  ಸಂತೋಷ್  ಆಗಮಿಸಿದ್ದರು.
ಕಾರ್ಯಕ್ರಮವನ್ನು ಚಿಗುರು ಯುವಕಮಂಡಲದ ಅಧ್ಯಕ್ಷ ಶೀತಲ್ ಕುಂಬಳಚೇರಿ ಅವರು ಸ್ವಾಗತ ಮತ್ತು ನಿರೂಪಿಸಿ, ಚಿಗುರು ಯುವಕಮಂಡಲದ ಕ್ರೀಡಾ ಕಾರ್ಯದರ್ಶಿ ದೀಪಕ್ ಮಜಿಕೋಡಿ ವಂದಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror