ಪೆರಾಜೆ:ಪೆರಾಜೆ ಜ್ಯೋತಿ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಪೆರಾಜೆ ಜ್ಯೋತಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಮಡಿಕೇರಿ ತಾಲೂಕು ಮಟ್ಟದ ಅಂತರ ಪ್ರಾಥಮಿಕ ಶಾಲಾ ಕ್ರೀಡಾಕೂಟ ನಡೆಯಿತು.
ಕ್ರೀಡಾಕೂಟದಲ್ಲಿ ಕೊಡಗು ಸಂಪಾಜೆ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳು ಭಾಗವಹಿಸಿ ಹುಡುಗರ ವಾಲಿಬಾಲ್ ಪ್ರಥಮ, ಬಾಲಕಿಯರ ವಾಲಿಬಾಲ್ ಪ್ರಥಮ ಸ್ಥಾನವನ್ನು ಪಡೆಯಿತು. 4×100 ರಿಲೆಯಲ್ಲಿ ಬಾಲಕಿಯರು ಪ್ರಥಮ ಸ್ಥಾನ ಪಡೆದರು. ಬಾಲಕರ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಅಕ್ಷಯ್ ಕುಮಾರ್ ಟಿ.ಬಿ, ಬಾಲಕಿಯರ ಉದ್ದ ಜಿಗಿತದಲ್ಲಿ ನವ್ಯಾ ಹೆಚ್.ಎಸ್ ಧ್ವಿತೀಯ ಸ್ಥಾನ, ಬಾಲಕಿಯರ ಎತ್ತರ ಜಿಗಿತದಲ್ಲಿ ಗ್ರೀಷ್ಮ ಟಿ.ಬಿ, ಬಾಲಕಿಯರ 600 ಮೀ ಓಟದಲ್ಲಿ ನವ್ಯ ಹೆಚ್.ಎಸ್ ಪ್ರಥಮ ಸ್ಥಾನ, 100 ಮೀ ಓಟದಲ್ಲಿ ಭವ್ಯಶ್ರೀ ಕೆ.ಜಿ ದ್ವಿತೀಯ ಸ್ಥಾನವನ್ನು ಪಡೆದು ಕೊಂಡರು. ಶಾಲಾ ಶಿಕ್ಷಕರಾದ ಚೇತನ್, ದೈಹಿಕ ಶಿಕ್ಷಕಿ ಕವಿತಾ ರವರು ಭಾಗವಹಿಸಿದ್ದರು.
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಬಿ.ಖಂಡ್ರೆ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್ಎಕ್ಯೂ ಗುಣಮಟ್ಟದ…
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ,…
ಈಗಿನಂತೆ ಈ ಮಳೆಯು ನವೆಂಬರ್ 4ರ ವರೆಗೆ ಮುಂದುವರಿಯುವ ಲಕ್ಷಣಗಳಿವೆ.
ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು…