ಸುಳ್ಯ: ಸುಳ್ಯದಿಂದ ಸಂಪಾಜೆ ಚೆಂಬು ಕಡೆಗೆ ತೆರಳುವ ಸರ್ವೀಸ್ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಪೆರಾಜೆಯ ಕಲ್ಚರ್ಪೆ ಬಳಿ ಸಂಜೆ ಅಪಘಾತವಾಗಿದೆ. ವ್ಯಾನ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…