ಪೆರಾಜೆ: ಮರ ಬಿದ್ದು ರಸ್ತೆ ಸಂಚಾರಕ್ಕೆ ತಡೆ

August 10, 2019
9:56 AM

ಸುಳ್ಯ:ರಾಷ್ಟ್ರೀಯ ಹೆದ್ದಾರಿಯಲ್ಲಿ ಪೆರಾಜೆ ಬಳಿಯಲ್ಲಿ ಬೃಹತ್ ಗಾತ್ರದ ಮರ ಮುರಿದು ಬಿದ್ದು ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಸುಳ್ಯದ ಅಗ್ನಿಶಾಮಕ ದಳ ಹಾಗು ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಮರವನ್ನು ತೆರವು ಮಾಡಿ ವಾಹನ ಸಂಚಾರವನ್ನು ಸುಗಮ ಗೊಳಿಸಿದರು.

ಬೋರುಗುಡ್ಡೆಯಲ್ಲಿ;
ಸುಳ್ಯ ನಗರದ ಬೊರುಗುಡ್ಡೆ ವಾರ್ಡ್ ನಲ್ಲಿ ಮನೆಗಳ ಸಮೀಪ ಬೃಹತ್ ಗಾತ್ರದ ಮರ ಮುರಿದು ಬಿದ್ದು ಇನ್ನೊಂದು ಮರಕ್ಕೆ ತಾಗಿ ನಿಂತಿತು.
ಇದಕ್ಕೆ ಕೂಡಲೇ ಸ್ಪಂದಿಸಿದ ನ.ಪಂ ಸದಸ್ಯ ಕೆ.ಎಸ್ ಉಮ್ಮರ್ ಹಾಗೂ ಸುಳ್ಯ ತಹಶಿಲ್ದಾರ್ ಎನ್.ಎ‌.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ಗೃಹರಕ್ಷಕ ದಳದ ಗಪೂರ್ ಮತ್ತು ತಂಡದ ನೆರವಿನಿಂದ ರಾತ್ರಿ ವೇಳೆಯಲ್ಲಿ ಮರ ತೆರವು ಕಾರ್ಯಚರಣೆ ನಡೆಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ
March 17, 2026
10:47 PM
by: ದ ರೂರಲ್ ಮಿರರ್.ಕಾಂ
ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ
March 17, 2026
9:35 PM
by: ದ ರೂರಲ್ ಮಿರರ್.ಕಾಂ
ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್
March 17, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!
March 17, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror