ಸುಳ್ಯ:ರಾಷ್ಟ್ರೀಯ ಹೆದ್ದಾರಿಯಲ್ಲಿ ಪೆರಾಜೆ ಬಳಿಯಲ್ಲಿ ಬೃಹತ್ ಗಾತ್ರದ ಮರ ಮುರಿದು ಬಿದ್ದು ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಸುಳ್ಯದ ಅಗ್ನಿಶಾಮಕ ದಳ ಹಾಗು ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಮರವನ್ನು ತೆರವು ಮಾಡಿ ವಾಹನ ಸಂಚಾರವನ್ನು ಸುಗಮ ಗೊಳಿಸಿದರು.
ಬೋರುಗುಡ್ಡೆಯಲ್ಲಿ;
ಸುಳ್ಯ ನಗರದ ಬೊರುಗುಡ್ಡೆ ವಾರ್ಡ್ ನಲ್ಲಿ ಮನೆಗಳ ಸಮೀಪ ಬೃಹತ್ ಗಾತ್ರದ ಮರ ಮುರಿದು ಬಿದ್ದು ಇನ್ನೊಂದು ಮರಕ್ಕೆ ತಾಗಿ ನಿಂತಿತು.
ಇದಕ್ಕೆ ಕೂಡಲೇ ಸ್ಪಂದಿಸಿದ ನ.ಪಂ ಸದಸ್ಯ ಕೆ.ಎಸ್ ಉಮ್ಮರ್ ಹಾಗೂ ಸುಳ್ಯ ತಹಶಿಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ಗೃಹರಕ್ಷಕ ದಳದ ಗಪೂರ್ ಮತ್ತು ತಂಡದ ನೆರವಿನಿಂದ ರಾತ್ರಿ ವೇಳೆಯಲ್ಲಿ ಮರ ತೆರವು ಕಾರ್ಯಚರಣೆ ನಡೆಸಿದರು.
ಡಿಎಪಿ ರಸಗೊಬ್ಬರಗಳ ತ್ವರಿತ ಪೂರೈಕೆ ಹಾಗೂ ಲಭ್ಯತೆಯ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರವು…
ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ರಾಯಬಾಗ, ಚಿಕ್ಕೋಡಿ ಹುಕ್ಕೇರಿ ಹಾಗೂ ಬಾಗಲಕೋಟ ಜಿಲ್ಲೆಯ…
ಕೊಂಕಣ ರೈಲಿನ ವಿಲೀನಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಹಮತ ವ್ಯಕ್ತಪಡಿಸಿದ್ದಾರೆ ಎಂದು…
ಬೇಸಗೆಯ ಅವಧಿಯಲ್ಲಿ ಅಂದರೆ ನವೆಂಬರ್ ಬಳಿಕ ಮಂಗನ ಜ್ವರ ಕಾಯಿಲೆ ಕಾಣಿಸಿಕೊಳ್ಳುವ ಸಾಧ್ಯತೆ…
ಉತ್ತರ ಶ್ರೀಲಂಕಾ ಕರಾವಳಿಯ ಬಳಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಕೇಂದ್ರೀಕೃತವಾಗಿದೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ…