ಸವಣೂರು : ಸವಣೂರು ಗ್ರಾಮದ ಪೆರಿಯಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ ಮತ್ತು ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ನಡೆಯಿತು.
ಕಾರ್ಯಕ್ರಮದಲ್ಲಿ ಪಣೆಮಜಲು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವಿಜಯ ಈಶ್ವರ ಗೌಡ ಅವರು ಪೌಷ್ಟಿಕ ಆಹಾರದ ಕುರಿತು ಮಾಹಿತಿ ನೀಡಿದರು.
ವಿವಿಧ ಪೌಷ್ಟಿಕ ಆಹಾರ ತಯಾರಿಸಿದವರಿಗೆ ಬಹುಮಾನಗಳನ್ನು ನೀಡಲಾಯಿತು.ಬಾಲವಿಕಾಸ ಸಮಿತಿ ಅಧ್ಯಕ್ಷೆ ಯಶೋಧಾ,ಆಶಾ ಕಾರ್ಯಕರ್ತೆ ಗೀತಾ ಕೆ,ಸ್ತ್ರೀಶಕ್ತಿ ಸಂಘದ ಸದಸ್ಯರು,ಮಕ್ಕಳ ಪೋಷಕರು ಉಪಸ್ಥಿತರಿದ್ದರು.
Advertisement
ಅಂಗನವಾಡಿ ಕಾರ್ಯಕರ್ತೆ ಕಾವ್ಯಾ ಸ್ವಾಗತಿಸಿ,ಸಹಾಯಕಿ ಪ್ರೇಮಾ ವಂದಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement