ಬೆಳ್ಳಾರೆ: ಇತಿಹಾಸ ಪ್ರಸಿದ್ಧ ಪೆರುವಾಜೆಯ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಈ ವರ್ಷವೂ 48 ದಿನಗಳ ಕಾಲ ಶ್ರೀ ಮಹಾಗಣಪತಿ ಹೋಮ ಮತ್ತು ಶ್ರೀ ದುರ್ಗಾಪೂಜೆ ನಡೆಯಲಿದೆ. ಜುಲೈ 17ರಿಂದ ಪ್ರಾರಂಭಗೊಳ್ಳುವ ಕಾರ್ಯಕ್ರಮ ಸೆ.02ರವರೆಗೆ ನಡೆಯಲಿದೆ.
ಊರಿನ ಹಾಗು ಪರ ಊರಿನ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದಿನವೂ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿರಂಜನ ಶೆಟ್ಟಿ ಪಾಲ್ತಾಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…