ಬೆಳ್ಳಾರೆ : ಕಳೆದ ಎರಡು ದಿನಗಳಿಂದ ಸುರಿದ ವಿಪರೀತ ಮಳೆಯ ಪರಿಣಾಮ ಧರೆ ಕುಸಿದು ಕೊಟ್ಟಿಗೆ ಮತ್ತು ಮನೆ ಗೋಡೆಗೆ ಹಾನಿ ಉಂಟಾದ ಘಟನೆ ಸೋಮವಾರ ಸಂಭವಿಸಿದೆ.
ಪೆರುವಾಜೆ ಗ್ರಾಮದ ಕೊಂಡೆಪ್ಪಾಡಿ ಪೂವಪ್ಪ ನಾಯ್ಕ ಅವರ ಮನೆ ಮತ್ತು ಕೊಟ್ಟಿಗೆ ಹಿಂಬದಿಯ ಗುಡ್ಡ ಕುಸಿದ ಪರಿಣಾಮ ಕೊಟ್ಟಿಗೆ ಗೋಡೆ ಬಿರುಕು ಬಿಟ್ಟಿದೆ. ಮನೆ ಗೋಡೆಗೂ ಅಲ್ಪ ಹಾನಿ ಉಂಟಾಗಿದೆ.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…