ಬೆಳ್ಳಾರೆ: ಪೆರುವಾಜೆ ಗ್ರಾಮ ಪಂಚಾಯತ್ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷೆ ಅನುಸೂಯ ಅವರ ಅಧ್ಯಕ್ಷತೆಯೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆಯಿತು.
ಪೆರುವಾಜೆ ಗ್ರಾಮ ಪಂಚಾಯತ್ ಆಭಿವೃದ್ದಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು. ಶಿಕ್ಷಣ ಇಲಾಖೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು ಹಾಗು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುನಿಲ್ ರೈ ಪೆರುವಾಜೆ ಉಪಸ್ಥಿತರಿದ್ದರು. ಸಿಬ್ಬಂದಿ ವರ್ಗದವರು ಸಹಕರಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel