ಬೆಳ್ಳಾರೆ: ಪೆರುವಾಜೆ ಗ್ರಾಮದ ಮುರ್ಕೆತ್ತಿ ಪರಿಸರದಲ್ಲಿ ಇತ್ತೀಚೆಗೆ ವಿದ್ಯುತ್ ಲೋ ವೋಲ್ಟೇಜ್ ಸಮಸ್ಯೆ ತೀವ್ರವಾಗಿದೆ. ಇದರಿಂದ ಕೃಷಿಕರಿಗೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ವಿದ್ಯುತ್ ಲೋವೋಲ್ಟೇಜ್ ಬಗ್ಗೆ ಗ್ರಾಹಕ ಪರಿಷತ್ ಸದಸ್ಯ ಸಚಿನ್‍ರಾಜ್ ಶೆಟ್ಟಿಯವರಿಗೆ ಮಾಹಿತಿ ನೀಡಿದ್ದಾರೆ. ಸಚಿನ್‍ರಾಜ್ ಶೆಟ್ಟಿಯವರು ಲೋ ವೋಲ್ಟೇಜ್ ನಿವಾರಣೆಗೆ 63 ಕೆವಿ ಪರಿವರ್ತಕ ಹಾಗೂ 25 ಕೆವಿ ಪರಿವರ್ತಕ ಅಳವಡಿಕೆ ಸೇರಿದಂತೆ ಹಳೆಯ ತಂತಿಗಳನ್ನು ಶೀಘ್ರವಾಗಿ ಬಗೆಹರಿಸಲು ಪೆರುವಾಜೆ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಅವರಿಗೆ ಮನವಿ ಮಾಡಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…