ಬೆಳ್ಳಾರೆ :ಪೆರುವಾಜೆ ಗ್ರಾಮದ ಮುಕ್ಕೂರು ಜ್ಯೋತಿ ಯುವಕ ಮಂಡಲ ಮತ್ತು ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ತಲಾ 10 ಸಾವಿರ ಮೌಲ್ಯದ ನೀರು ಸಂಗ್ರಹದ 2 ಟ್ಯಾಂಕ್ ಅನ್ನು ಕೊಡುಗೆಯಾಗಿ ನೀಡಲಾಯಿತು.
ಸಮಿತಿ ಅಧ್ಯಕ್ಷರಾದ ಸಂಜೀವ ಗೌಡ ಬೈಲಂಗಡಿ ಮತ್ತು ನಾರಾಯಣ ಕೊಂಡೆಪ್ಪಾಡಿ ಅವರು ದೇವಾಲಯದ ಆಡಳಿತ ಮೊಕ್ತೇಸರ ಬಾಲಚಂದ್ರ ರಾವ್ ಕೊಂಡೆಪ್ಪಾಡಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಅರ್ಚಕ ಸುರೇಶ್ ಉಪಾಧ್ಯಾಯ, ಗ್ರಾ.ಪಂ.ಸದಸ್ಯ ಉಮೇಶ್ ಕೆಎಂಬಿ, ಕುಶಾಲಪ್ಪ ಗೌಡ ಪೆರುವಾಜೆ, ಸತ್ಯಪ್ರಸಾದ್ ಕಂಡಿಪ್ಪಾಡಿ, ದಯಾನಂದ ಗೌಡ ಜಾಲು, ಸಮಿತಿ ಪದಾಧಿಕಾರಿಗಳಾದ ವಿಜಯ ಕುಮಾರ್ ರೈ ಪೆರ್ವೋಡಿ, ದಿವಾಕರ ಬೀರುಸಾಗು, ಕಿರಣ್ ಚಾಮುಂಡಿಮೂಲೆ, ಸಚಿನ್ ರೈ ಪೂವಾಜೆ, ಗೋಪಾಲಕೃಷ್ಣ ಸಂಕೇಶ, ನವೀನ್ ಶೆಟ್ಟಿ ಬರಮೇಲು, ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…