ಮಡಿಕೇರಿ : ಪೇಜಾವರ ಶ್ರೀವಿಶ್ವೇಶ್ವರ ತೀರ್ಥರು ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ತುಂತುರು ಮಳೆಯ ನಡುವೆ ಕಾವೇರಿ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಕಾವೇರಿ ಹಾಗೂ ಭಗಂಡೇಶ್ವರನಿಗೆ ಸ್ವತ: ತಾವೇ ಪೂಜೆ ಸಲ್ಲಿಸಿ ಉತ್ತಮ ಮಳೆ, ಬೆಳೆಗಾಗಿ ಪ್ರಾರ್ಥಿಸಿದರು. ಈ ಸಂದರ್ಭ ಹಾಜರಿದ್ದ ಅರ್ಚಕ ವೃಂದದೊಂದಿಗೆ ಪೇಜಾವರ ಶ್ರೀಗಳು ಉಭಯಕುಶಲೋಪರಿ ವಿಚಾರಿಸಿದರು.
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…