ಸುಳ್ಯ: ಪರಮಪೂಜ್ಯ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟ. ಸಮಾಜದ ಎಲ್ಲರನ್ನೂ ಸಮಾನವಾಗಿ ಕಾಣುತ್ತಿದ್ದ ಅವರು ಅಸ್ಪ್ರಶ್ಯತೆಯನ್ನು, ಅಸಮಾಮಾನತೆಯನ್ನು ತೊಲಗಿಸಲು ಹೋರಾಟ ನಡೆಸಿದ್ದರು. ಹಿಂದೂ ಸಮಾಜವನ್ನು ಒಗ್ಗೂಡಿಸಿ ಹಿಂದುತ್ವದ ಏಳಿಗೆಗಾಗಿ ಶ್ರಮಿಸಿದ್ದ ಅವರು ಇಡೀ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದರು. -ಎಸ್.ಅಂಗಾರ, ಶಾಸಕರು.ಸುಳ್ಯ.
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…