ಸುಳ್ಯ: ಪೇರಡ್ಕ ಮುಹ್ಯದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಿಸಲಾಯಿತು.ಜುಮ್ಮಾ ಮಸೀದಿ ಖತೀಬರಾದ ಅಶ್ರಫ್ ಫೈಝಿ ಯವರ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು. ಬಳಿಕ ಮಖಾಂ ಝಿಯಾರತ್ ಹಾಗೂ ಮರಣ ಹೊಂದಿದವರಿಗೆ ಖಬರ್ ಝಿಯಾರತ್ ನಡೆಯಿತು.
ಕೆ.ಪಿಸಿ.ಸಿ.ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ,ಜುಮ್ಮಾ ಮಸೀದಿ ಅಧ್ಯಕ್ಷ ಅರೀಫ್ ತೆಕ್ಕಲ್,ಕಾರ್ಯದರ್ಶಿ ಉಮ್ಮರ್ ಪಿ.ಕೆ,ಎಮ್ .ಆರ್.ಡಿ.ಎ.ಅಧ್ಯಕ್ಷ ಹಕೀಂ ದರ್ಖಾಸ್ ,ಎಸ್ .ಕೆ.ಎಸ್ .ಎಸ್ .ಎಫ್ .ಗೂನಡ್ಕ ಶಾಖೆ ಅಧ್ಯಕ್ಷ ಮುನೀರ್ ದಾರಿಮಿ,ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಕೆ.ಹಮೀದ್,ಅಬ್ದುಲ್ ಖಾದರ್ ಮೊಟ್ಟಂಗಾರ್,ತಾಜುದ್ದೀನ್ ಟರ್ಲಿ, ಉಪಸ್ಥಿತರಿದ್ದರು .ಸಿಹಿತಿಂಡಿ ನೀಡಿ ಈದ್ ಫಿತ್ರ್ ಹಬ್ಬ ಆಚರಿಸಿದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.