ಸುಳ್ಯ: ತ್ಯಾಗ, ಸಹಿಷ್ಣುತೆಯ ಸಂದೇಶವನ್ನು ಸಾರುವ ಬಕ್ರೀದ್ ಹಬ್ಬವನ್ನು ಪೈಂಬೆಚ್ಚಾಲಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಬಕ್ರೀದ್ ನಮಾಝ್ ಹಾಗು ಖತ್ಬಾ ಕ್ಕೆ ಖತೀಬ್ ಉಸ್ತಾದ್ ನಾಸಿರ್ ಸುಖೈಫಿ ನೇತೃತ್ವ ನೀಡಿ ಪೆರ್ನಾಲ್ ಸಂದೇಶ ಭಾಷಣ ಮಾಡಿದರು. ಪ್ರವಾಹ ಸಂತಸ್ತರಿಗಾಗಿ ಪ್ರತ್ಯೇಕ ಪ್ರಾರ್ಥನೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷರಾದ ಟಿ.ಎಂ.ಖಾದರ್, ಎಂವೈಎಸ್ ಅಧ್ಯಕ್ಷರಾದ ಪಿ.ಎಂ.ಅಬೂಬಕ್ಕರ್, ಎಸ್ವೈಎಸ್ ಅಧ್ಯಕ್ಷರಾದ ಪಿ.ಬಿ.ಮೂಸ ಹಾಜಿ, ಎಸ್ಸೆಸ್ಸೆಫ್ ಅಧ್ಯಕ್ಷರಾದ ಕೆ.ಎಂ.ಆಸಿಫ್, ಕೆಸಿಎಫ್ ನಾಯಕರಾದ ಪಿ.ಬಿ.ಫಖ್ರುದ್ದೀನ್ ಹಾಜಿ, ಪಿ.ಬಿ.ಅಬ್ದುರ್ರಹಿಮಾನ್, ಟಿ.ಎ.ಮೂಸ, ಕೆ.ಎಂ.ಹಾರಿಸ್, ಮೊದಲಾದವರು ಉಪಸ್ಥಿತರಿದ್ದರು.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…