ಪೈಂಬೆಚ್ಚಾಲು: ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸ ಪೈಂಬೆಚ್ಚಾಲು ಇದರ ಅಧೀನದಲ್ಲಿ, ಮಾರ್ಚ್ 3 ಮತ್ತು 4ರಂದು ಪೈಂಬೆಚ್ಚಾಲು ಮಸೀದಿ ವಠಾರದಲ್ಲಿ ನಡೆಯುವ ಗ್ರಾಂಡ್ ಅಜ್ಮೀರ್ ಆಂಡ್ ನೇರ್ಚೆ ಹಾಗು ದ್ವಿದಿನ ಮೆಹ್ಫಿಲೇ ನಸ್ವೀಹ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು, ಮಾಸಿಕ ಸ್ವಲಾತ್ ಮಜ್ಲಿಸ್ ನಲ್ಲಿ, ಜಮಾಅತ್ ಗೌರವಾಧ್ಯಕ್ಷರಾದ ಪಿ.ಎಂ.ಮೂಸ ಹಾಜಿ ಯವರು, ಜಮಾಅತ್ ಅಧ್ಯಕ್ಷರಾದ ಟಿ.ಎಂ.ಅಬ್ದುಲ್ ಕಾದರ್ ರವರಿಗೆ ನೀಡಿ ಬಿಡುಗಡೆಗೊಳಿಸಿದರು.
ಸಮಾರಂಭದ ಪ್ರಾರಂಭದಲ್ಲಿ ಫಾರೂಖ್ ಮದನಿ ಉಸ್ತಾದ್ ಸೆರ್ಕಳ ಪ್ರಾರ್ಥನೆ ನಡೆಸಿದರು. ಖತೀಬ್ ಉಸ್ತಾದ್ ಅಬ್ದುನ್ನಾಸಿರ್ ಸುಖೈಫಿ ಆಂಡ್ ನೇರ್ಚೆ ಯ ವಿವರಣೆಯನ್ನು ನೀಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಮಾಅತ್ ಕಾರ್ಯದರ್ಶಿ ಅಲ್ ಹಾಜ್ ಬಿ.ಯಂ.ಇಸ್ಮಾಯಿಲ್ ಸಖಾಫಿ ಕೋಶಾಧಿಕಾರಿ ಕೆ.ಎಂ.ಮುಹಮ್ಮದ್ ಹಾಜಿ, ಉಪಾಧ್ಯಕ್ಷರಾದ ಟಿ.ಎಂ.ಅಬ್ದುರ್ರಹ್ಮಾನ್, ಪಿ.ಎಚ್.ಅಬ್ಬಾಸ್, ಮದರಸ ಉಸ್ತುವಾರಿ ಉಸ್ಮಾನ್ ಸಿ.ಎಚ್. ಎಸ್.ವೈಎಸ್ ಅಧ್ಯಕ್ಷರಾದ ಅಡ್ವಕೇಟ್ ಮೂಸ ಪಿ.ಎಂ. ಕಾರ್ಯದರ್ಶಿ ರಫೀಖ್ ಪಿ.ಎಂ. ಕೋಶಾಧಿಕಾರಿ ಹಸೈನಾರ್ ಕೆ.ಎಚ್. ಎಸ್ಸೆಸ್ಸೆಫ್ ಅಧ್ಯಕ್ಷರಾದ ಆಸಿಫ್ ಕೆ. ಎಂ. ಎಮ್.ವೈಎಸ್ ಕಾರ್ಯದರ್ಶಿ ಅಬ್ದುಲ್ ಅಲಿ ಪಿ. ಮೊದಲಾದವರು ಉಪಸ್ಥಿತರಿದ್ದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.