ಪೈಚಾರ್ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಮಹಾಸಭೆ

July 14, 2019
9:15 PM

ಸುಳ್ಯ: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ (ರಿ) ಪೈಚಾರ್ ಇದರ ಮಹಾಸಭೆ  ಭಾನುವಾರ ಸಂಜೆ ಪೈಚಾರಿನ ಬಿ ಎ ಕಾಂಪ್ಲೆಕ್ಸ್ ಸಭಾಂಗಣದಲ್ಲಿ  ನಡೆಯಿತು. ಸಭೆಯ ಅಧ್ಯಕ್ಷತೆಯನ್ನು
ರಿಫಾಯಿ ಎಸ್ ಎ ವಹಿಸಿದ್ದರು.

ಮಹಾಸಭೆಯ ಉದ್ಘಾಟನೆಯನ್ನು ಹಿರಿಯ ನ್ಯಾಯವಾದಿಗಳಾದ ಎ ಕುಂಞಪಳ್ಳಿ ಅವರು ನೇರವೇರಿಸಿದರು. ಮುಖ್ಯ ಅತಿಥಿಗಳಾಗಿ ಸತ್ತಾರ್ ಪೈಚಾರ್ ಭಾಗವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ಉಪಾಧ್ಯಕ್ಷ ಬಶೀರ್ ಆರ್ ಬಿ. ಹಾಗೂ ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರ ಮಂಡನೆಯನ್ನು ಪ್ರಧಾನ ಕಾರ್ಯದರ್ಶಿ ಮುಜೀಬ್ ಪೈಚಾರ್ ವಾಚಿಸಿದರು.ನಂತರ
ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

ನೂತನ ಸಮಿತಿ :

ಗೌರವಾಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಎ ಕುಂಞಪಳ್ಳಿ ಇವರನ್ನು ಮಹಾಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಅಬೂಸಾಲಿ ಪೈಚಾರ್ , ಉಪಾಧ್ಯಕ್ಷರಾಗಿ ಅಶ್ರಫ್ ಅಚ್ಚಪ್ಪು‌, ಪ್ರಧಾನ ಕಾರ್ಯದರ್ಶಿಯಾಗಿ ಮುಜೀಬ್ ಪೈಚಾರ್ ಹಾಗೂ ಜೊತೆ ಕಾರ್ಯದರ್ಶಿಯಾಗಿ ಲತೀಫ್ ಟಿ ಎ ಹಾಗೂ ಆರ್ಷದ್ ಪ್ರಗತಿ ಕೋಶಾಧಿಕಾರಿಯಾಗಿ ಸೆಮೀರ್ ಟಿ ಎ. ಸದಸ್ಯರುಗಳಾಗಿ  ಬಶೀರ್ ಆರ್ ಬಿ, ಲತೀಫ್ ಕರಿಕೆ, ರಿಫಾಯಿ ಎಸ್ ಎ , ನಾಸೀರ್ ಕೆ ಪಿ., ಆರ್ಷದ್ , ಸೆಮೀರ್ ಶಾಂತಿನಗರ, ಪಾಝೀಲ್ ಪಳ್ಳು,  ಸೆರೀಕ್ ಪೈಚಾರ್ ಇವರನ್ನು ಅಯ್ಕೆ ಮಾಡಲಾಯಿತು.

ಬಶೀರ್ ಆರ್ ಸ್ವಾಗತಿಸಿ ಮುಜೀಬ್ ಪೈಚಾರ್ ವಂದಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!
March 18, 2026
1:40 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ
March 18, 2026
7:15 AM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ
March 18, 2026
6:51 AM
by: ಮಿರರ್‌ ಡೆಸ್ಕ್
ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು
March 18, 2026
6:44 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror