ಸುಳ್ಯ: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ (ರಿ) ಪೈಚಾರ್ ಇದರ ಮಹಾಸಭೆ ಭಾನುವಾರ ಸಂಜೆ ಪೈಚಾರಿನ ಬಿ ಎ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು
ರಿಫಾಯಿ ಎಸ್ ಎ ವಹಿಸಿದ್ದರು.
ಮಹಾಸಭೆಯ ಉದ್ಘಾಟನೆಯನ್ನು ಹಿರಿಯ ನ್ಯಾಯವಾದಿಗಳಾದ ಎ ಕುಂಞಪಳ್ಳಿ ಅವರು ನೇರವೇರಿಸಿದರು. ಮುಖ್ಯ ಅತಿಥಿಗಳಾಗಿ ಸತ್ತಾರ್ ಪೈಚಾರ್ ಭಾಗವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ಉಪಾಧ್ಯಕ್ಷ ಬಶೀರ್ ಆರ್ ಬಿ. ಹಾಗೂ ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರ ಮಂಡನೆಯನ್ನು ಪ್ರಧಾನ ಕಾರ್ಯದರ್ಶಿ ಮುಜೀಬ್ ಪೈಚಾರ್ ವಾಚಿಸಿದರು.ನಂತರ
ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.
ನೂತನ ಸಮಿತಿ :
ಗೌರವಾಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಎ ಕುಂಞಪಳ್ಳಿ ಇವರನ್ನು ಮಹಾಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಅಬೂಸಾಲಿ ಪೈಚಾರ್ , ಉಪಾಧ್ಯಕ್ಷರಾಗಿ ಅಶ್ರಫ್ ಅಚ್ಚಪ್ಪು, ಪ್ರಧಾನ ಕಾರ್ಯದರ್ಶಿಯಾಗಿ ಮುಜೀಬ್ ಪೈಚಾರ್ ಹಾಗೂ ಜೊತೆ ಕಾರ್ಯದರ್ಶಿಯಾಗಿ ಲತೀಫ್ ಟಿ ಎ ಹಾಗೂ ಆರ್ಷದ್ ಪ್ರಗತಿ ಕೋಶಾಧಿಕಾರಿಯಾಗಿ ಸೆಮೀರ್ ಟಿ ಎ. ಸದಸ್ಯರುಗಳಾಗಿ ಬಶೀರ್ ಆರ್ ಬಿ, ಲತೀಫ್ ಕರಿಕೆ, ರಿಫಾಯಿ ಎಸ್ ಎ , ನಾಸೀರ್ ಕೆ ಪಿ., ಆರ್ಷದ್ , ಸೆಮೀರ್ ಶಾಂತಿನಗರ, ಪಾಝೀಲ್ ಪಳ್ಳು, ಸೆರೀಕ್ ಪೈಚಾರ್ ಇವರನ್ನು ಅಯ್ಕೆ ಮಾಡಲಾಯಿತು.
ಬಶೀರ್ ಆರ್ ಸ್ವಾಗತಿಸಿ ಮುಜೀಬ್ ಪೈಚಾರ್ ವಂದಿಸಿದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?