ಪೈಲಾರು: ಫ್ರೆಂಡ್ಸ್ ಕ್ಲಬ್ ಪೈಲಾರು(ರಿ.) ಇದರ ಆಶ್ರಯದಲ್ಲಿ ಪ್ರಥಮ ಹಂತದ ವೃಕ್ಷಾರೋಹಣ ಕಾರ್ಯಕ್ರಮ ಕ್ಕೆ.ಸ.ಹಿ.ಪ್ರಾ.ಶಾಲೆ ಪೈಲಾರಿನಲ್ಲಿ ಚಾಲನೆ ನೀಡಲಾಯಿತು.
ಪೈಲಾರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ರಾದ ಕೃಷ್ಣಪ್ರಸಾದ್ ಮಾಡಬಾಕಿಲು ಹಣ್ಣಿನ ಗಿಡ ನೆಡುವುದರ ಮೂಲಕ ಕಾರ್ಯಕ್ರಮ ಕ್ಕೆಚಾಲನೆ ನೀಡಿದರು. ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಾಲಾ ಪರಿಸರದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡಲಾಯಿತು. ಸಂಘದ ನಿರ್ದೇಶಕ ರಾದ ನಾರಾಯಣ ಕಂಜರ್ಪಣೆ ಸ್ವಾಗತಿಸಿ ಶ್ರವಣ್ ಕೋಡ್ತುಗುಳಿ ಧನ್ಯವಾದಗೈದರು. ಕಾರ್ಯದರ್ಶಿ ಮನೋಜ್ಞ ಕೋಡ್ತುಗುಳಿ ಕಾರ್ಯಕ್ರಮ ನಿರೂಪಿಸಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…