ಸುಳ್ಯ: ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಎರಡನೇ ದಿನವಾದ ಸೋಮವಾರ ಜಿಲ್ಲೆಯಲ್ಲಿ 13249 ಮಕ್ಕಳಿಗೆ ಲಸಿಕೆ ಹಾಕಲಾಗಿದೆ.
ಭಾನುವಾರ ನಡೆದ ಬೂತ್ ಮಟ್ಟದ ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ಲಸಿಕೆ ಹಾಕದ 5 ವರ್ಷದೊಳಗಿನ ಮಕ್ಕಳಿಗೆ ಸೋಮವಾರ ನಡೆದ ಮನೆ ಮನೆಗೆ ತೆರಳಿ ಲಸಿಕಾ ಅಭಿಯಾನದಲ್ಲಿ ಈ ಲಸಿಕೆ ನೀಡಲಾಯಿತು. ಎರಡೂ ದಿನಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 91.50% ಮಕ್ಕಳಿಗೆ ಲಸಿಕೆ ನೀಡಲಾಗಿದೆ.
ಇನ್ನೂ ಎರಡು ದಿನಗಳ ಕಾಲ ಈ ಲಸಿಕಾ ಅಭಿಯಾನ ನಡೆಯಲಿದ್ದು, ಲಸಿಕೆ ಹಾಕದ ಮಕ್ಕಳಿಗೆ ಈ ಸಂದರ್ಭದಲ್ಲಿ ಹಾಕಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ.…
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3…
ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…