ಸುಳ್ಯ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇದರ ವತಿಯಿಂದ ರಕ್ಷಾ ಬಂಧನ ಉತ್ಸವ ನಡೆಯಿತು.
Advertisement
ದಿನದ ಇಪತ್ತನಾಲ್ಕು ಗಂಟೆ ವಾರದ ಏಳು ದಿನ ಕಾನೂನು ಸುವ್ಯವಸ್ಥೆ ಕಾಪಾಡುವ ಆರಕ್ಷಕರಿಗೆ ರಕ್ಷೆಯನ್ನು ಕಟ್ಟುವುದರ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸುಳ್ಯ ಪೋಲಿಸ್ ಠಾಣೆಯ ಹಿರಿಯ ಮತ್ತು ಕಿರಿಯ ಪೋಲಿಸ್ ಸಿಬ್ಬಂದಿಗಳು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ನಗರ ಸಹಕಾರ್ಯದರ್ಶಿ ರಕ್ಷಿತ್ ಶೀರಡ್ಕ,ಕೆ ವಿ ಜಿ ತಾಂತ್ರಿಕ ವಿದ್ಯಾಲಯ ಎಬಿವಿಪಿ ಘಟಕದ ಅಧ್ಯಕ್ಷ ಸುಜಿತ್ ಕುಮಾರ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement