ಮಂಗಳೂರು:ಪೊಲೀಸ್ ಠಾಣೆ ಮೇಲೆ ಉದ್ರಿಕ್ತ ಗುಂಪು ದಾಳಿ ನಡೆಸಿ ಅವರ ಹತ್ಯೆಗೆ ಮುಂದಾದಾಗ ಅನಿವಾರ್ಯವಾಗಿ ಪೊಲೀಸರು ಬಲಪ್ರಯೋಗ ಮಾಡಿದರು. ಹಿಂಸಾಚಾರ ನಿಯಂತ್ರಣಕ್ಕೆ ಸತತ ಪ್ರಯತ್ನ ಮಾಡಲಾಗಿತ್ತು. ಹಿಂಸಾಚಾರದಿಂದ 20 ಕ್ಕೂ ಅಧಿಕ ಮಂದಿ ಪೊಲೀಸರಿಗೆ ತೀವ್ರ ಗಾಯಗಳಾಗಿವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ತಿಳಿಸಿದ್ದಾರೆ.
Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಪಿ.ಎಸ್. ಹರ್ಷ ಪರಿಸ್ಥಿತಿ ತಹಬದಿಗೆ ತರುವ ಉದ್ದೇಶದಿಂದ ನಗರದ ಕೇಂದ್ರ ಭಾಗದ ವ್ಯಾಪ್ತಿಯಲ್ಲಿ ನಾಳೆ ಮಧ್ಯರಾತ್ರಿಯವರೆಗೂ ಕರ್ಫ್ಯೂ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಮನೆಯಿಂದ ಹೊರಗೆ ಬರಬಾರದು. ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement