ಪೊಳಲಿ ದೇವಸ್ಥಾನಕ್ಕೆ ನಳಿನ್ ಭೇಟಿ

September 3, 2019
5:32 PM

ಪೊಳಲಿ: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಅವರು ಇಂದು ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಪ್ರಮುಖರಾದ ರಾಮ್ ದಾಸ್ ಬಂಟ್ವಾಳ, ವೆಂಕಟೇಶ ನಾವಡ, ಸುಕೇಶ್ ಚೌಟ, ಗೋಪಾಲ ಬಂಗೇರ, ಚಂದ್ರಹಾಸ ಶೆಟ್ಟಿ, ನಾರ್ಲ ಲೋಕೇಶ್ ಭರಣಿ, ಕೃಷ್ಣರಾಜ ಭರಣಿ, ಪವನ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ
June 5, 2026
3:46 PM
by: ಮಿರರ್‌ ಡೆಸ್ಕ್
ಹೊಸ ಪಕ್ಷ ಸ್ಥಾಪನೆ ಊಹಾಪೋಹ – ‘ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ಕೊಡುತ್ತೇನೆ’ ಎಂದ ಅಣ್ಣಾಮಲೈ
June 1, 2026
8:22 PM
by: ದ ರೂರಲ್ ಮಿರರ್.ಕಾಂ
“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ
May 7, 2026
7:37 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror