ಸುಳ್ಯ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ,ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ,ಗ್ರಾಮಪಂಚಾಯತ್ ಐವರ್ನಾಡು ,ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಐವರ್ನಾಡು ಇವರ ಜಂಟಿ ಆಶ್ರಯ ದಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ ನಡೆಯಿತು.
ಇದರ ಅಂಗವಾಗಿ 15 ರಿಂದ 45 ವರ್ಷದ ಮಹಿಳೆಯರ ಹಿಮೋಗ್ಲೋಬಿನ್ ಪ್ರಮಾಣ ಪರೀಕ್ಷೆ ಉಚಿತ ಶಿಬಿರವನ್ನು ನಡೆಸಲಾಯಿತು. ಮಹಿಳೆಯರಲ್ಲಿ ರಕ್ತಹೀನತೆ ನಮ್ಮ ದೇಶದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದ್ದು .ಮಹಿಳೆಯರು ತಮ್ಮ ಹಿಮೋಗ್ಲೋಬಿನ್ ಮಟ್ಟವನ್ನು ತಿಳಿದು ಕೊರತೆಯಿದ್ದಲ್ಲಿ ಉತ್ತಮಪಡಿಸಲು ಈ ಶಿಬಿರವು ಸಹಾಯಕವಾಯಿತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ಗ್ರಾ.ಪಂ.ಉಪಾಧ್ಯಕ್ಷ ಬಾಲಕೃಷ್ಣ, ತಾಲೂಕು ಆರೋಗ್ಯಾಧಿಕಾರಿ ಡಾ.ಸುಬ್ರಹ್ಮಣ್ಯ,ಸಿಡಿಪಿಒ ಯು.ಎಂ.ರಶ್ಮಿ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್, , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶೈಲಜಾ.ಬಿ. ಉಪಸ್ಥಿತರಿದ್ದರು
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…