ಸುಳ್ಯ: ಪೌರತ್ವ ತಿದ್ದುಪಡಿ ಕಾಯಿದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಕುರಿತು ಜನರಲ್ಲಿ ಉಂಟಾಗಿರುವ ಗೊಂದಲವನ್ನು ನಿವಾರಿಸಲು ಬಿಜೆಪಿ ವತಿಯಿಂದ ಜನ ಜಾಗೃತಿ ಅಭಿಯಾನವನ್ನು ಕೈಗೊಳ್ಳಲಾಗುವುದು ಎಂದು ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪೌರತ್ವ ಕಾಯಿದೆ ಕುರಿತು ಜಾಗೃತಿ ಮೂಡಿಸಲು ಕಾರ್ಯಾಗಾರ, ಸಹಿಸಂಗ್ರಹ, ಕರ ಪತ್ರ ಹಂಚುವ ಕಾರ್ಯಕ್ರಮ, ಸಂವಾದ, ಚರ್ಚೆಗಳು, ಮಿಸ್ಡ್ ಕಾಲ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…