ಸುಳ್ಯ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಳ್ಯದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ಪೌರತ್ವ ತಿದ್ದುಪಡಿ ಮಸೂದೆ ಮತ್ತು ರಾಷ್ಟ್ರೀಯ ಪೌರತ್ವ ನೊಂದಣಿಯು ಕೇಂದ್ರ ಸರಕಾರದ ಜನ ವಿರೋಧಿ ನೀತಿಯಾಗಿದ್ದು ಇದನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿದರು.
ಕಾಂಗ್ರೆಸ್ ಜಿಲ್ಲಾ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಸುಳ್ಯ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜಿ.ಕೆ.ಹಮೀದ್, ಪ್ರಮುಖರಾದ ರಾಜೀವಿ ಆರ್ ರೈ, ಬೀರಾ ಮೊಯ್ದೀನ್, ಶರೀಪ್ ಕಂಠಿ, ನಂದರಾಜ ಸಂಕೇಶ, ಅನಿಲ್ ರೈ, ಸಚಿನ್ ರಾಜ್ ಶೆಟ್ಟಿ, ಅಬ್ದುಲ್ ಮಜೀದ್, ಸುರೇಶ್ ಅಮೈ, ಭವಾನಿಶಂಕರ ಕಲ್ಮಡ್ಕ, ಪ್ರವೀಣಾ ಮರುವಂಜ, ಮೋಹಿನಿ ಪೆಲ್ತಡ್ಕ, ತಿರುಮಲೇಶ್ವರಿ ಅರ್ಭಡ್ಕ, ಡೇವಿಡ್ ಧೀರಾ ಕ್ರಾಸ್ತಾ, ಬಾಲಕೃಷ್ಣ ಭಟ್, ಆನಂದ ಬೆಳ್ಳಾರೆ, ಓವಿನ್ ಪಿಂಟೋ, ರಫೀಕ್ ಪಡು, ಪಿ.ಎಸ್.ಗಂಗಾಧರ, ಪಿ.ಎ.ಮಹಮ್ಮದ್, ಶಾಫಿ ಕುತ್ತಮೊಟ್ಟೆ, ಮೂಸಾ ಕುಂಞಿ ಪೈಂಬೆಚ್ಚಾಲ್, ಯೂಸೂಫ್ ಅಂಜಿಕಾರ್ ಮತ್ತಿತರರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…