ಪ್ರಕೃತಿ ವಿಕೋಪ ಮತ್ತು ಕುಡಿಯುವ ನೀರಿನ ಸಮಸ್ಯೆ : ಸಚಿವರ ನೇತೃತ್ವದಲ್ಲಿ ಸಭೆ

June 1, 2019
1:24 PM

ಸುಳ್ಯ: ಪ್ರಕೃತಿ ವಿಕೋಪ ಮತ್ತು ಕುಡಿಯುವ ನೀರಿನ ಸಮಸ್ಯೆಯ ಪರಿಹಾರ ಕುರಿತು ಚರ್ಚಿಸಲು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ಸಭೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ  ಆರಂಭಗೊಂಡಿದೆ.

Advertisement
Advertisement
Advertisement

ಶಾಸಕ ಎಸ್.ಅಂಗಾರ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕುಮಾರ್, ಜಿ.ಪಂ.ಸದಸ್ಯರಾದ ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ನ.ಪಂ.ಸದಸ್ಯರಾದ ಎಂ.ವೆಂಕಪ್ಪ ಗೌಡ, ಬಾಲಕೃಷ್ಣ ಭಟ್ ಕೊಡೆಂಕೇರಿ, ಡೇವಿಡ್ ಧೀರಾ ಕ್ರಾಸ್ತಾ, ಶರೀಫ್ ಕಂಠಿ, ಪ್ರಮುಖರಾದ ಟಿ.ಎಂ.ಶಹೀದ್, ಎಂ.ಸದಾಶಿವ, ಸಂತೋಷ್ ಜಾಕೆ,  ಭಾಗೀರಥಿ ಮುರುಳ್ಯ,  ಶಾಫಿ ಕುತ್ತಮೊಟ್ಟೆ ಹಾಗೂ  ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದಾರೆ.

Advertisement

 

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |
April 23, 2024
1:54 PM
by: ದ ರೂರಲ್ ಮಿರರ್.ಕಾಂ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror