ಸುಳ್ಯ: ಪ್ರಕೃತಿ ವಿಕೋಪ ಮತ್ತು ಕುಡಿಯುವ ನೀರಿನ ಸಮಸ್ಯೆಯ ಪರಿಹಾರ ಕುರಿತು ಚರ್ಚಿಸಲು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ಸಭೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆರಂಭಗೊಂಡಿದೆ.
ಶಾಸಕ ಎಸ್.ಅಂಗಾರ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕುಮಾರ್, ಜಿ.ಪಂ.ಸದಸ್ಯರಾದ ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ನ.ಪಂ.ಸದಸ್ಯರಾದ ಎಂ.ವೆಂಕಪ್ಪ ಗೌಡ, ಬಾಲಕೃಷ್ಣ ಭಟ್ ಕೊಡೆಂಕೇರಿ, ಡೇವಿಡ್ ಧೀರಾ ಕ್ರಾಸ್ತಾ, ಶರೀಫ್ ಕಂಠಿ, ಪ್ರಮುಖರಾದ ಟಿ.ಎಂ.ಶಹೀದ್, ಎಂ.ಸದಾಶಿವ, ಸಂತೋಷ್ ಜಾಕೆ, ಭಾಗೀರಥಿ ಮುರುಳ್ಯ, ಶಾಫಿ ಕುತ್ತಮೊಟ್ಟೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದಾರೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…