ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ಬಂದ ಬಳಿಕದ ಮೊದಲ ಸಂಪುಟ ಸಭೆಯಲ್ಲಿ ಉಚಿತ ವಿದ್ಯುತ್ ಅನುಮೋದನೆಗೊಂಡಿದೆ.
“ಗೃಹಜ್ಯೋತಿ” ಯೋಜನೆಯಡಿ ರಾಜ್ಯದ ಪ್ರತಿ ಮನೆಗೆ ತಿಂಗಳಿಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಅನುಮೋದನೆ ನೀಡಲಾಗಿದೆ.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…