ಮಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಎಲ್ಲಾ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆ ಜೋಡಣೆ, ಬ್ಯಾಂಕ್ ಖಾತೆ ಮಾಹಿತಿ ಹಾಗೂ ಇತರೆ ದಾಖಲಾತಿಗಳು ಸೇರಿದಂತೆ ನ್ಯೂನತೆಗಳನ್ನು ಸರಿಪಡಿಸಲು ಅವಕಾಶವಿರುತ್ತದೆ. ಇದಲ್ಲದೆ ಅರ್ಹ ರೈತರು ಹೊಸದಾಗಿ ನೊಂದಣಿ ಮಾಡಿಕೊಳ್ಳಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಹೋಬಳಿ ರೈತ ಸಂಪರ್ಕ ಕೇಂದ್ರ/ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…