ಸುಳ್ಯ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನದ ಪ್ರಯುಕ್ತ ಸಂಪಾಜೆ ಗ್ರಾಮದ ಅರಮನೆತೋಟ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಸ್ವಚ್ಛತಾ ಕಾರ್ಯವನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್ ಉದ್ಘಾಟಿಸಿದರು. ಸಂಪಾಜೆ ಅಂಗನವಾಡಿ ಕಾರ್ಯಕರ್ತೆ ಪ್ರಮೀಳಾ ಕುಕ್ಕೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಕಾರ್ಯಕರ್ತೆ ಪುಷ್ಪಾ, ಆಶಾ ಕಾರ್ಯಕರ್ತೆ ಸಾವಿತ್ರಿ, ಕೊರಗಪ್ಪ, ತಿಲಕ್, ಕೃಷ್ಣ, ರಾಜೇಶ್ ಆಟೋ, ಶಶಿ, ಚಿನ್ನಮ್ಮ, ಕುಸುಮ ಮತ್ತಿತರರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು. ಸಂಪಾಜೆ ಮುಖ್ಯ ರಸ್ತೆಯಿಂದ ಅಸ್ಪತ್ರೆ ಭಾಗ ಹಾಗೂ ಅರಮನೆ ತೋಟ ಪರಿಸರವನ್ನು ಶುಚಿಗೊಳಿಸಲಾಯಿತು.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…