ಸುಳ್ಯ:ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಶಾಸಕ ಅಂಗಾರ ಅವರಿಗೆ ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ತಪ್ಪಿರುವುದಕ್ಕೆ ಅಸಮಾಧಾನಗೊಂಡ ಶಾಸಕ ಅಂಗಾರ ಅವರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದೆ ಕಾರ್ಯಕ್ರಮದಿಂದ ದೂರ ಉಳಿದರು.ಶಾಸಕರ ಭವನದಲ್ಲಿಯೇ ಉಳಿದ ಅಂಗಾರ ಹಾಗೂ ಸುಳ್ಯದ ಪ್ರಮುಖರು ಮುಂದಿನ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಿದರು.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…