ಮಡಿಕೇರಿ :ಪ್ರವಾಹ ಪರಿಹಾರ ಕಾರ್ಯಾಚರಣೆಯಲ್ಲಿ ಕೊಡಗಿನ ಶಾಸಕರುಗಳು ಪಾಲ್ಗೊಂಡಿದ್ದಾರೆ. ಪ್ರವಾಹ ಪೀಡಿತ ಗುಡ್ಡೆಹೊಸೂರು ಗ್ರಾಮದಿಂದ ವೃದ್ದೆಯೊಬ್ಬರನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಪರಿಹಾರ ಕೇಂದ್ರಕ್ಕೆ ಕರೆ ತರುವ ಮೂಲಕ ಮಾನವೀಯತೆ ಮೆರೆದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel