ಪ್ರವಾಹ ಪೀಡಿತರಿಗಾಗಿ ಆರ್.ಎಸ್.ಎಸ್. ವತಿಯಿಂದ ನಿಧಿ  ಸಂಗ್ರಹ

August 13, 2019
2:55 PM

ಸುಳ್ಯ: ಪ್ರವಾಹ ಪೀಡಿತರಿಗೆ ನೆರವಾಗುವ ದೃಷ್ಟಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೇವಾಭಾರತಿ ವತಿಯಿಂದ ಪರಿಹಾರ ನಿಧಿ ಸಂಗ್ರಹ ಸುಳ್ಯ ನಗರದಲ್ಲಿ ನಡೆಯುತ್ತಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಕಾರ್ಯಾವಾಹ‌ ನ.ಸೀತಾರಾಮ ಚಾಲನೆ ನೀಡಿದರು. ಶಾಸಕ ಎಸ್.ಅಂಗಾರ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ. ಸದಸ್ಯೆ ಪುಷ್ಪಾವತಿ ಬಾಳಿಲ,  ಪ್ರಮುಖರಾದ ವೆಂಕಟ್ ವಳಲಂಬೆ,  ಎ.ವಿ‌.ತೀರ್ಥರಾಮ, ಭಾಗೀರಥಿ ಮುರುಳ್ಯ, ಸುಬೋಧ್ ಶೆಟ್ಟಿ ಮೇನಾಲ, ಸುದರ್ಶನ ಪಾತಿಕಲ್ಲು, ಅಬ್ದುಲ್ ಕುಂಞಿ ನೇಲ್ಯಡ್ಕ, ಉದಯಕುಮಾರ್ ಮಂಡೆಕೋಲು, ಗುಣವತಿ ಕೊಲ್ಲಂತ್ತಡ್ಕ, ಲೋಕೇಶ್ ಕೆರೆಮೂಲೆ, ಸತೀಶ್ ಕಾಟೂರು, ಸುನಿಲ್ ಕೇರ್ಪಳ, ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ ಸುಧಾಕರ ಕುರುಂಜಿಭಾಗ್, ಶಿಲ್ಪಾ ಸುದೇವ್, ಸರೋಜಿನಿ ಪೆಲ್ತಡ್ಕ, ಕಿಶೋರಿ ಶೇಟ್, ಶಶಿಕಲಾ ನೀರಬಿದಿರೆ, ಪ್ರವೀತಾ ಪ್ರಶಾಂತ್, ವಾಣಿಶ್ರೀ, ಬುದ್ದ ನಾಯ್ಕ್, ಬಾಲಕೃಷ್ಣ ರೈ ಮೊದಲಾದವರು ಭಾಗವಹಿಸಿದ್ದರು.

ನಾಲ್ಕು ತಂಡಗಳಾಗಿ ನಿಧಿ ಸಂಗ್ರಹ ಕಾರ್ಯ ನಡೆಸಲಾಗುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶ್ಚಿಮ ಘಟ್ಟದ ಕಾಡುಗಳಿಗೆ ಹವಾಮಾನ ಬದಲಾವಣೆಯ ಹೊಡೆತ – ಪರಿಸರ ವ್ಯವಸ್ಥೆ ಅಸ್ಥಿರವಾಗುವ ಎಚ್ಚರಿಕೆ
September 25, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror